ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ... ಮುಂದಿನ ನಡೆ ಏನು?

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಬಂಡಾಯದ ಕಾವು ಜೋರಾಗಿದೆ. ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಮೂರನೇ ಪಟ್ಟಿಯಲ್ಲೂ ಟಿಕೆಟ್ ಖಚಿತಗೊಂಡಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ 

First Published Apr 17, 2023, 12:37 PM IST | Last Updated Apr 17, 2023, 12:37 PM IST

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಬಂಡಾಯದ ಕಾವು ಜೋರಾಗಿದೆ. ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಮೂರನೇ ಪಟ್ಟಿಯಲ್ಲೂ ಟಿಕೆಟ್ ಖಚಿತಗೊಂಡಿಲ್ಲ. ಹೀಗಾಗಿ ಕಾಂಗ್ರೆಸ್ ನಾಯಕರು ಟಿಕೆಟ್ ಭರವಸೆಯನ್ನೂ ನೀಡಿಲ್ಲ. ಮುಸ್ಲಿಮ್ ಮುಖಂಡರ ತೀವ್ರ ವಿರೋಧದಿಂದ  ಅಖಂಡಗೆ ಟಿಕೆಟ್ ನೀಡಲು ಹಿಂದೇಟು ಹಾಕಿದ್ದು, ಇದರಿಂದ ಬೆಸತ್ತಿರುವ ಅಖಂಡ ಶ್ರೀನಿವಾಸಮೂರ್ತಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಖಂಡ ಶಿರಸಿಗೆ ತೆರಳಿದ ಅಖಂಡ ಶ್ರೀನಿವಾಸಮೂರ್ತಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬೇಟಿ ಮಾಡಿ ರಾಜೀನಾಮೆ ನೀಡಿದ್ದಾರೆ.