ಮಂತ್ರಿ ಪಟ್ಟಕ್ಕೆ ನಾನು ಆಕಾಂಕ್ಷಿ, ಸಿಗುವ ವಿಶ್ವಾಸವಿದೆ; ಗುತ್ತೇದಾರ್

* ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟದವರಿಗೆ ಅವಕಾಶ ಮಾಡಿಕೊಡಿ
* ಬೊಮ್ಮಾಯಿ ಮತ್ತು ಬಿಎಸ್‌ವೈ ಅವರಿಗೆ ಮನವಿ ಮಾಡಿಕೊಂಡಿದ್ದೇನೆ
* ಸಚಿವ ಸ್ಥಾನ ಸಿಗುವ ನಂಬಿಕೆ ಇದೆ ಎಂದ ಸುಭಾಷ್ ಗುತ್ತೇದಾರ್'

Share this Video
  • FB
  • Linkdin
  • Whatsapp

ಬೆಂಗಳೂರು(ಜು. 29) ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕದ ಜನರಿಗೆ ಅವಕಾಶ ನೀಡಬೇಕು. ನಾನೊಬ್ಬ ಈಡಿಗ ಶಾಸಕನಿದ್ದು ಅವಕಾಶ ಮಾಡಿಕೊಡಬೇಕು ಎಂದು ಆಳಂದ ಶಾಸಕ ಸುಭಾಷ್ ಗುತ್ತೇದಾರ್ ಹೇಳಿದ್ದಾರೆ.

ಸಂಪುಟ ಸೇರಲ್ಲ ಎಂದ ಶೆಟ್ಟರ್; ಕಾರಣವೇನು?

ಬಸವರಾಜ್ ಬೊಮ್ಮಾಯಿ ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ನಾವೆಲ್ಲರೂ ಒಟ್ಟಾಗಿಯೇ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. 

Related Video