ಮುಸಲ್ಮಾನರಲ್ಲಿ ಕುಡಿಯೋದಿಲ್ಲ.. ಆದರು ಸ್ವಲ್ಪ ಕುಡುಕರು ಇದ್ದಾರೆ

Share this Video
  • FB
  • Linkdin
  • Whatsapp

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಅಬ್ದುಲ್ ರಜಾಕ್ ಖಾನ್ ಮೈಸೂರಿಗೆ ಭೇಟಿ ನೀಡಿ, ಆರೋಪಿಗಳಿಗೆ ಜಾಮೀನು ಕೊಡಿಸಲು ಮುಂದಾಗಿದ್ದಾರೆ. ಪೊಲೀಸರ ಮೇಲಿನ ಹಲ್ಲೆಯನ್ನು ಖಂಡಿಸಿ ಕ್ಷಮೆ ಯಾಚಿಸಿದ ಅವರು, ಎಫ್‌ಐಆರ್‌ನಲ್ಲಿರುವ ಅಮಾಯಕರನ್ನು ಬಿಡಿಸಲು ವಕೀಲರನ್ನು ನೇಮಿಸಲು ಬಂದಿರುವುದಾಗಿ ಹೇಳಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗಳನ್ನು ಟೀಕಿಸಿದ ಅವರು, ಕಾಂಗ್ರೆಸ್ ಸೆಕ್ಯೂಲರ್ ಪಕ್ಷವೆಂದು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ವಿವಾದಿತ ಪೋಸ್ಟ್ ಹಾಕಿದ ವ್ಯಕ್ತಿ ಪ್ರತಾಪ್ ಸಿಂಹ ಅವರ ಬೆಂಬಲಿಗನೆಂದು ಆರೋಪಿಸಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video