ಸಿಎಂ ಬದಲಾವಣೆ ವಿಚಾರ : ಕ್ರೈಸ್ತ ಸಮುದಾಯದಿಂದಲೂ BSYಗೆ ಬೆಂಬಲ

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಸಾಕಷ್ಟು ಸದ್ದಾಗುತ್ತಿದೆ.  ಇದೇ ವೇಳೆ ರಾಜ್ಯದ ಅನೇಕ  ಕಡೆಯಿಂದ ಸಿಎಂ ಯಡಿಯೂರಪ್ಪಗೆ ಬೆಂಬಲ ಸಿಗುತ್ತಿದೆ. ಲ್ರೈಸ್ತ ಸಮುದಾಯವೂ ಕೂಡ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು We stand for Bs yediurppa ಎಂದು ಬ್ಯಾನರ್ ಪ್ರದರ್ಶಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜು.22): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಸಾಕಷ್ಟು ಸದ್ದಾಗುತ್ತಿದೆ. ಇದೇ ವೇಳೆ ರಾಜ್ಯದ ಅನೇಕ ಕಡೆಯಿಂದ ಸಿಎಂ ಯಡಿಯೂರಪ್ಪಗೆ ಬೆಂಬಲ ಸಿಗುತ್ತಿದೆ. 

'ಅಧಿಕಾರಕ್ಕೆ ಬಂದ ದಿನದಿಂದಲೂ ಹೈಕಮಾಂಡ್‌ ಬಿಎಸ್‌ವೈಗೆ ಬೆಂಬಲ ನೀಡಲಿಲ್ಲ'

ಲ್ರೈಸ್ತ ಸಮುದಾಯವೂ ಕೂಡ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು We stand for Bs yediurppa ಎಂದು ಬ್ಯಾನರ್ ಪ್ರದರ್ಶಿಸಿದ್ದಾರೆ.

Related Video