ಜೆಡಿಎಸ್‌ ಕಿಂಗ್‌ ಮೇಕರ್‌ ಮಾಡಲು ಕೆಸಿಆರ್‌ ತಂತ್ರ: ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು 500 ಕೋಟಿ ಸುಪಾರಿ?

ಕರ್ನಾಟಕದಲ್ಲಿ ಕಾಂಗ್ರೆಸ್‌ ಸೋಲಿಸಲು ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ 500 ಕೋಟಿಯ ಸುಪಾರಿ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Share this Video
  • FB
  • Linkdin
  • Whatsapp

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಲು ಕಾಂಗ್ರೆಸ್‌ ನಾಯಕನಿಂದಲೇ ಯತ್ನ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಗಂಭೀರ ಆರೋಪ ಮಾಡಿದ್ದು, ಕಾಂಗ್ರೆಸ್‌ ನಾಯಕನ ಮೇಲೆ ಒತ್ತಡ ಹೇರಿ ಕಾಂಗ್ರೆಸ್‌ ಸೋಲಿಸಲು ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದಾರೆ. ತಮ್ಮ ಆರೋಪ ಸುಳ್ಳು ಎಂದು ಖಂಡಿಸುವ ಧೈರ್ಯ ಇದೆಯಾ ಎಂದು ಪ್ರಶ್ನೆ ಅವರು ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್‌ ಸೋಲಿಸಿ ಜೆಡಿಎಸ್‌ ಕಿಂಗ್‌ ಮೇಕರ್‌ ಮಾಡಲು ಕೆಸಿಆರ್‌ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಧಾನಸಭೆ ಚುನಾವಣೆಗೆ ಸಂಸದೆ ಸುಮಲತಾ ಅಂಬರೀಶ್ ಸ್ಪರ್ಧೆ?

Related Video