
ಹುಬ್ಬಳ್ಳಿಯಲ್ಲಿ ಚುನಾವಣಾ ರಣತಂತ್ರ ಹೆಣೆದ ಶಾ: ಬೆಲ್ಲದ್ ಹೆಗಲಿಗೆ 15 ಲಿಂಗಾಯತ ಕ್ಷೇತ್ರಗಳ ಜವಾಬ್ದಾರಿ
ಸೆಂಟ್ರಲ್ ಕ್ಷೇತ್ರದಿಂದ 35 ಸಾವಿರ ಅಂತರದಲ್ಲಿ ಗೆಲ್ಲುವಂತೆ ಅಮಿತ್ ಶಾ ಸೂಚನೆ ನೀಡಿರುವುದಾಗಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ Amit Shah ಸಭೆ ನಡೆಸಿದ್ದು, ಪ್ರಧಾನ ಮಂತ್ರಿಗಳ ಪ್ರವಾಸದ ವಿವವರಗಳ ಬಗ್ಗೆ ಮುಖ್ಯಮಂತ್ರಿ Basavaraja Bommai,Prahlad Joshi ಜತೆಗೆ ಚರ್ಚೆ ನಡೆಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ