Asianet Suvarna News Asianet Suvarna News

ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಯಲ್ಲಿ ಡೊಳ್ಳು ಕುಣಿತಕ್ಕೆ ಭರ್ಜರಿ ಸ್ಟೆಪ್ ಹಾಕಿದ ಡಿಕೆಶಿ

ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಯಲ್ಲಿ ಅಪ್ಪು ಹಾಡು ಮೊಳಗಿತ್ತು. ಮತ್ತೊಂದೆಡೆ ಡೊಳ್ಳು ಕುಣಿತಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭರ್ಜರಿ ಸ್ಟೆಪ್ಸ್ ಹಾಕಿದರು. ಈ ವೇಳೆ ಅಭಿಮಾನಿಗಳು ಡಿಕೆ ಡಿಕೆ ಎಂದು ಘೋಷಣೆ ಕೂಗಿದರು.

Aug 15, 2022, 8:09 PM IST

ಬೆಂಗಳುರು, (ಆ.15): ದೇಶದಲ್ಲೆಡೆ 75ನೇ ಸ್ವಾಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಹಮ್ಮಿಕೊಂಡಿದ್ದು, ಮೆಜೆಸ್ಟಿಕ್‌ನಿಂದ ನ್ಯಾಷನಲ್ ಕಾಲೇಜುವರೆಗೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಹೆಜ್ಜೆ ಹಾಕಿದರು.  

India@75: ಸೌದಿಯಲ್ಲೂ ಅಮೃತ ಮಹೋತ್ಸವ ಸಡಗರ

ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಯಲ್ಲಿ ಅಪ್ಪು ಹಾಡು ಮೊಳಗಿತ್ತು. ಮತ್ತೊಂದೆಡೆ ಡೊಳ್ಳು ಕುಣಿತಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭರ್ಜರಿ ಸ್ಟೆಪ್ಸ್ ಹಾಕಿದರು. ಈ ವೇಳೆ ಅಭಿಮಾನಿಗಳು ಡಿಕೆ ಡಿಕೆ ಎಂದು ಘೋಷಣೆ ಕೂಗಿದರು.