Apex bank fraud: ಅಪೆಕ್ಸ್ ಹಗರಣ: ಮಾಜಿ ಅಧ್ಯಕ್ಷ ಮಂಜುನಾಥ್ ಬಂಧನ! ಇಡಿ ಭರ್ಜರಿ ಕಾರ್ಯಾಚರಣೆ!

Share this Video
  • FB
  • Linkdin
  • Whatsapp

ಇಡಿ ಅಧಿಕಾರಿಗಳಿಂದ ಅಪೆಕ್ಸ್ ಬ್ಯಾಂಕ್ ಹಗರಣದ ತನಿಖೆ ತೀವ್ರಗೊಂಡಿದ್ದು, ಡಿಸಿಸಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮಂಜುನಾಥ್‌ಗೌಡರನ್ನು ಬಂಧಿಸಲಾಗಿದೆ. ನಿನ್ನೆ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ ಇಡಿ, ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಈ ಪ್ರಕರಣ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Related Video