ಗರಿಗೆದರಿದ ಸಂಪುಟ ವಿಸ್ತರಣೆ ಕಸರತ್ತು; ಸಚಿವಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌..!

ಸಂಪುಟ ವಿಸ್ತರಣೆ ಕಸರತ್ತು ಮತ್ತೆ ಗರಿಗೆದರಿದೆ. ಹೊಸ ವರ್ಷದ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗುವ ಸುಳಿವು ಸಿಕ್ಕಿದೆ. ಸಂಪುಟ ವಿಸ್ತರಣೆಯಲ್ಲಿ ಯಡಿಯೂರಪ್ಪಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಸದ್ಯದಲ್ಲೇ ಸಿಹಿ ಸುದ್ಧಿ ಸಿಗಲಿದೆ' ಎಂದಿದ್ಧಾರೆ. 
 

First Published Dec 21, 2020, 5:08 PM IST | Last Updated Dec 21, 2020, 5:08 PM IST

ಬೆಂಗಳೂರು (ಡಿ. 21): ಸಂಪುಟ ವಿಸ್ತರಣೆ ಕಸರತ್ತು ಮತ್ತೆ ಗರಿಗೆದರಿದೆ. ಹೊಸ ವರ್ಷದ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗುವ ಸುಳಿವು ಸಿಕ್ಕಿದೆ. ಸಂಪುಟ ವಿಸ್ತರಣೆಯಲ್ಲಿ ಯಡಿಯೂರಪ್ಪಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಸದ್ಯದಲ್ಲೇ ಸಿಹಿ ಸುದ್ಧಿ ಸಿಗಲಿದೆ' ಎಂದಿದ್ಧಾರೆ. 

ಅಂದು ನಾನು ಜೆಡಿಎಸ್ ಬಗ್ಗೆ ಹೇಳಿದ್ದು ಸಾಬೀತಾಗಿದೆ; ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

'ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರಶ್ನಿಸಿದಾಗ, ಬಿಎಸ್‌ವೈ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ' ಎಂದಿದ್ದಾರೆ.