Asianet Suvarna News Asianet Suvarna News

ನಾಯಕತ್ವ ಬದಲಾವಣೆ ಕೂಗಿನ ಬೆನ್ನಲ್ಲೇ ಹೈಕಮಾಂಡ್ ಮಾಸ್ಟರ್ ಪ್ಲಾನ್

 ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಜೋರಾಗುತ್ತಿದೆ. ಇದರ ಬೆನ್ನಲ್ಲೇ ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿದೆ.

ಬೆಂಗಳೂರು, (ಜೂನ್.13): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಜೋರಾಗುತ್ತಿದೆ. ಇದರ ಬೆನ್ನಲ್ಲೇ ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿದೆ.

'ಯುಡಿಯೂರಪ್ಪ 'ಸಿಎಂ' ಸ್ಥಾನ ಯೋಗ್ಯ- ಅಯೋಗ್ಯತೆ ಮೇಲೆ ನಿರ್ಧಾರವಾಗಲಿ'

ಹೌದು.... ಬಿಜೆಪಿ ಹೈಕಮಾಂಡ್, ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಕರ್ನಾಟಕಕ್ಕೆ  ಹೋಗಿಬರುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

Video Top Stories