Asianet Suvarna News Asianet Suvarna News

ಸಿಎಂ ರೇಸ್‌ನಲ್ಲಿದ್ದ ಅರವಿಂದ್ ಬೆಲ್ಲದ್ ದಿಢೀರ್ ಬಸವರಾಜ ಬೊಮ್ಮಾಯಿ ಭೇಟಿ

Jul 28, 2021, 7:24 PM IST

ಬೆಂಗಳೂರು, (ಜು.28): ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಮತ್ತೊಂದೆಡ ಸಚಿವ ಸ್ಥಾನಕ್ಕೆ ಭರ್ಜರಿ ಪೈಪೋಟಿ ಶುರುವಾಗಿದೆ.

ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಒಂದು ದೃಢ ನಿರ್ಧಾರ ಕೈಗೊಂಡ ಶೆಟ್ಟರ್

ಇದರ ಮಧ್ಯೆ ಮುಖ್ಯಮಂತ್ರಿ ರೇಸ್‌ನಲ್ಲಿದ್ದ ಅರವಿಂದ್ ಬೆಲ್ಲದ್ ಇದೀಗ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ.