
ಕರ್ನಾಟಕದಲ್ಲಿ ಅಸಾದುದ್ದೀನ್ ಓವೈಸಿ ಕಸರತ್ತು: ವಿಶ್ಲೇಷಣೆ
ಕರ್ನಾಟಕದಲ್ಲಿ ಅಸಾದುದ್ದೀನ್ ಓವೈಸಿ ತಮ್ಮ ಎಐಎಂಐಎಂ ಪಕ್ಷವನ್ನು ವಿಸ್ತರಣೆ ಮಾಡಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಗ್ಗೆ ಒಂದು ವಿಶ್ಲೇಷಣೆ ಇಲ್ಲಿದೆ.
ಬೆಂಗಳೂರು, (ಸೆ.06): 3 ಮಹಾನಗರ ಪಾಲಿಕೆಗಳ ಚುನಾವಣೆಯ ಸಂಪೂರ್ಣ ಫಲಿತಾಂಶ ಇಂದು (ಸೆ.06) ಹೊರಬಿದ್ದಿದೆ. ಬೆಳಗಾವಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕರೇ ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಸಿದ್ಧವಾದ ಓವೈಸಿ ಪಕ್ಷ..!
ಇನ್ನು ಕರ್ನಾಟಕದಲ್ಲಿ ಅಸಾದುದ್ದೀನ್ ಓವೈಸಿ ತಮ್ಮ ಎಐಎಂಐಎಂ ಪಕ್ಷವನ್ನು ವಿಸ್ತರಣೆ ಮಾಡಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಗ್ಗೆ ಒಂದು ವಿಶ್ಲೇಷಣೆ ಇಲ್ಲಿದೆ.