ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ: ಎಚ್‌ಡಿಕೆಗೆ ಅಶ್ವತ್ಥನಾರಾಯಣ ಸವಾಲ್

 ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿ,  ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ ಎಂದು ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

First Published Aug 10, 2022, 5:46 PM IST | Last Updated Aug 10, 2022, 5:48 PM IST

ಬೆಂಗಳೂರು, (ಆಗಸ್ಟ್.10): ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಮಧ್ಯೆ ಮಾತಿನ ಯುದ್ಧ ನಡೆಯುತ್ತಿದೆ. ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಬಿಚ್ಚಲೇ? ಎಂದು ಅಶ್ವತ್ಥ್ ನಾರಾಯಣಗೆ ಎಚ್‌ಡಿ ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟಿದ್ದಾರೆ.

ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಬಿಚ್ಚಲೇ? ಅಶ್ವತ್ಥ್ ನಾರಾಯಣಗೆ ಎಚ್‌ಡಿಕೆ ಎಚ್ಚರಿಕೆ

ಇದಕ್ಕೆ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿ,  ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ ಎಂದು ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

Video Top Stories