ಚಲ್ತಾ ಹೇ...ನಡೆಯಲ್ಲ, ನೂತನ ಸಿಎಂ ಬೊಮ್ಮಾಯಿ ಸಂದರ್ಶನ

* ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ 
* ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಯುಗ ಆರಂಭ
* ಸಂದರ್ಶನದಲ್ಲಿ ಅನೇಕ ವಿಚಾರತಿಳಿಸಿದ ಸಿಎಂ
* ಚಲ್ತಾ ಹೇ... ವರ್ತನೆ ಇನ್ನು ಮುಂದೆ ನಡೆಯಲ್ಲ

Share this Video
  • FB
  • Linkdin
  • Whatsapp

ಬೆಂಗಳೂರು(ಜು. 29) ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. . ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಆಯ್ಕೆಯಾದ ನಂತರ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಬಳಿ ದೌಡಾಯಿಸುತ್ತಿದ್ದಾರೆ. 

ನೂತನ ಸಿಎಂಗೆ ಎಸ್‌ಎಂ ಕೃಷ್ಣ ಪತ್ರ

ಕರ್ನಾಟಕದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂದರ್ಶನದಲ್ಲಿ ಅನೇಕ ವಿಚಾರ ಹೇಳಿದ್ದಾರೆ. ಚಲ್ತಾ ಹೇ... ಎಂಬ ಅಧಿಕಾರಿಗಳ ವರ್ತನೆ ಇನ್ನು ಮುಂದೆ ನಡೆಯುವುದಿಲ್ಲ. ಎಲ್ಲರಿಗೂ ಸ್ವಾಭಿಮಾನದ ಬದುಕು ಕಲ್ಪಿಸಿಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. 

Related Video