ಪ್ರಜಾಧ್ವನಿ ಯಾತ್ರೆಯಲ್ಲಿ ಸುವರ್ಣ ನ್ಯೂಸ್: ಡಿಕೆಶಿ-ಸಿದ್ದು ಪಿಸುಮಾತು ಏನು ಗೊತ್ತಾ?

ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಬಸ್'ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಜೊತೆ ಇಡೀ ದಿನ ಏಷ್ಯಾನೆಟ್ ಸುವರ್ಣ ನ್ಯೂಸ್ ಇದ್ದು, ಮಾತು-ಕತೆ ನಡೆಸಿದೆ.
 

First Published Jan 30, 2023, 11:34 AM IST | Last Updated Jan 30, 2023, 11:34 AM IST

ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರ ಜತೆ ಸುವರ್ಣ ನ್ಯೂಸ್ ಇದ್ದು, ಅನೇಕ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ಮಾತನಾಡಿ ನೇರ ಪ್ರಶ್ನೆಗೆ ನೇರ ಉತ್ತರ ಪಡೆಯಲಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನೋಡಿ ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿದ್ದು, ರಸ್ತೆಯುದ್ದಕ್ಕೂ ಬಗೆ ಬಗೆಯ ಹಾರ, ಪಟಾಕಿ ಸಿಡಿಸಿ ಭರ್ಜರಿ ಸ್ವಾಗತ ಕೋರಲಾಯಿತು. ಇನ್ನು ಡಿ.ಕೆ ಶಿವಕುಮಾರ್ ಈ ಬಾರಿ ಎಲ್ಲಿಂದ ಸ್ಪರ್ಧೆ ಮಾಡ್ತಾರೆ? ಸಿದ್ದರಾಮಯ್ಯ ಡಿಕೆ ಬಗ್ಗೆ ಹಾಗೂ ಡಿಕೆ ಬಗ್ಗೆ ಸಿದ್ದರಾಯಮಯ್ಯ ಹೇಳಿದ್ದೇನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.