Asianet Suvarna Special: ಜಿಲ್ಲೆ ಜಿಲ್ಲೆಯಲ್ಲೂ ಸೈಲೆಂಟಾಗಿ ಆಪರೇಷನ್ ಆರಂಭಿಸಿದ ಸಿಎಂ

 2023ರ ವಿಧಾನಸಭಾ ಚುನಾವಣಗೆ ಒಂದು ವರ್ಷ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಈಗಾಗಲೇ ತಂತ್ರಗಾರಿಕೆ ಆರಂಭಿಸಿದೆ. ಬಿಜೆಪಿಯ ಪಾಲಿಗೆ ಇದುವರೆಗೂ ಮರೀಚಿಕೆಯಾಗೇ ಉಳಿದಿರುವ ಹಳೆ ಮೈಸೂರು ಭಾಗದಲ್ಲಿ ಮತಬೇಟೆಗಾಗಿ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಖಾಡಕ್ಕಿಳಿದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.09) : 2023ರ ವಿಧಾನಸಭಾ ಚುನಾವಣಗೆ ಒಂದು ವರ್ಷ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಈಗಾಗಲೇ ತಂತ್ರಗಾರಿಕೆ ಆರಂಭಿಸಿದೆ. ಬಿಜೆಪಿಯ ಪಾಲಿಗೆ ಇದುವರೆಗೂ ಮರೀಚಿಕೆಯಾಗೇ ಉಳಿದಿರುವ ಹಳೆ ಮೈಸೂರು ಭಾಗದಲ್ಲಿ ಮತಬೇಟೆಗಾಗಿ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಖಾಡಕ್ಕಿಳಿದಿದ್ದಾರೆ.

ಮಧ್ವರಾಜ್‌, ವರ್ತೂರ್‌ ಸೇರಿದಂತೆ ಸಪ್ತ ನಾಯಕರು ಕಮಲ ತೆಕ್ಕೆಗೆ!

ಹೌದು....ಸಿಎಂ ಬೊಮ್ಮಾಯಿ ಸೈಲೆಂಟ್ ಆಗಿಯೇ ಎಲೆಕ್ಷನ್ ತಯಾರಿ ನಡೆಸಿದ್ದಾರೆ. ಎಲ್ಲಾ ಕ್ಷೇತ್ರಗಳ ಲೆಕ್ಕಾಚಾರವನ್ನು ಮುಂದಿಟ್ಟುಕೊಂಡು ಚುನಾವಣೆ ತಯಾರಿ ನಡೆಸಿದ್ದಾರೆ. ಅದರಲ್ಲೂ ಬಿಜೆಪಿ ಬಲವಿಲ್ಲದ ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಸಿಎಂ ಬಿದ್ದಂತಿದೆ. 

Related Video