ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ
ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ಬೆಂಗಳೂರು, (ಮಾ.14): ನಾಲ್ಕು ರಾಜ್ಯಗಳಲ್ಲಿ ಗೆದ್ದು ಬೀಗಿರುವ ಬಿಜೆಪಿ ಇದೀಗ ಕರ್ನಾಟಕವನ್ನು ಟಾರ್ಗೆಟ್ ಮಾಡಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪತಾಕೆ ಹಾರಿಸಲು ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸುತ್ತುದೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಲು ಹೈಕಮಾಂಡ್ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Karnataka Politics ದಿಲ್ಲಿಯಲ್ಲಿ ನಡ್ಡಾ-ವಿಜಯೇಂದ್ರ ಭೇಟಿ
ಬಿಜೆಪಿಯಲ್ಲಿ ಹಲವು ಬದಲಾವಣೆ ಸುದ್ದಿಗಳು ಹರಿದಾಡುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಮತ್ತು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.