ಮತ್ತೊಂದು ಡಿಸಿಎಂ ಹುದ್ದೆ ಇಲ್ಲ ಎನ್ನುವ ಸಿಎಂ ಹೇಳಿಕೆಗೆ ಶ್ರೀರಾಮುಲು ಫಸ್ಟ್ ರಿಯಾಕ್ಷನ್

ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ ಎನ್ನುವ ಸಿಎಂ ಮಾತಿಗೆ ಶ್ರೀರಾಮುಲು ಅವರು ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಹಾಗಾದ್ರೆ ರಾಮುಲು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ಕಲಬುರಗಿ, [ಜ.30]: , ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ ಎಂದು ಸಿಎಂ ಯಡಿಯೂರಪ್ಪ ಖಡಕ್ ಆಗಿ ಹೇಳಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಶ್ರೀರಾಮುಲುಗೆ ಯಡಿಯೂರಪ್ಪ ಶಾಕ್ ಕೊಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

4ನೇ ಉಪಮುಖ್ಯಮಂತ್ರಿಗೆ ಸಾಕ್ಷಿಯಾಗುತ್ತಾ ಕರ್ನಾಟಕ.?

ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ ಎನ್ನುವ ಸಿಎಂ ಮಾತಿಗೆ ಶ್ರೀರಾಮುಲು ಅವರು ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಹಾಗಾದ್ರೆ ರಾಮುಲು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Related Video