B ಟೀಂ ವಾರ್: ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ!

ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಎಂದು ವ್ಯಂಗ್ಯವಾಡಿದ ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು ಕೊಡುತ್ತಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜೂ,11): ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನಗಳಲ್ಲಿ ಗೆದ್ದು ಬೀಗಿದೆ. ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳುವಲ್ಲಿ ವಿಫಲವಾಗಿರಬಹುದು. ಜೆಡಿಎಸ್‌ ವಿರದ್ಧ ಸಿದ್ದರಾಮಯ್ಯ ಪ್ರಯೋಗಿಸಿದ ತಂತ್ರಗಾರಿಕೆ ಪಕ್ಕಾ ಫಲಿಸಿದೆ.

ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಸಿದ್ದರಾಮಯ್ಯ ವಿರುದ್ಧ ಕೆಂಡಕಾರುತ್ತಿದ್ದಾರೆ. ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಎಂದು ವ್ಯಂಗ್ಯವಾಡಿದ ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು ಕೊಡುತ್ತಿದ್ದಾರೆ.

Related Video