Belagavi Politics ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ, ಒಪ್ಪಿಕೊಂಡ ಜಾರಕಿಹೊಳಿ
ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಸಂಪುಟ ಪುನಾರಚನೆಗೆ ಬಗ್ಗೆ ಶಾಸಕರುಗಳು ಗುಪ್ತ್- ಗುಪ್ತ್ ಸಭೆ ನಡೆಸುತ್ತಿದ್ದಾರೆ.ಇದರ ಮಧ್ಯೆ ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ.
ಬೆಳಗಾವಿ, (ಜ.27): ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಸಂಪುಟ ಪುನಾರಚನೆಗೆ ಬಗ್ಗೆ ಶಾಸಕರುಗಳು ಗುಪ್ತ್- ಗುಪ್ತ್ ಸಭೆ ನಡೆಸುತ್ತಿದ್ದಾರೆ.
Cabinet Reshuffle: ಸಭೆಗೆ ನಾವು ಯಾರನ್ನೂ ಆಹ್ವಾನಿಸಿಲ್ಲ, ಸಂಚಲನಕ್ಕೆ ಉತ್ತರ ಕೊಟ್ಟ ಕತ್ತಿ
ಇದರ ಮಧ್ಯೆ ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಬಗ್ಗೆ ಸ್ವತಃ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ.