ಅನರ್ಹರ ತೀರ್ಪು ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸಿಎಂ ಭೇಟಿ: ಅಸಲಿ ಕಾರಣವೇನು..?

 ಅನರ್ಹ ಶಾಸಕರ ಪ್ರಕರಣದ ತೀರ್ಪು ಪ್ರಕಟವಾದ ಬೆನ್ನಲ್ಲೇ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ

First Published Nov 13, 2019, 2:54 PM IST | Last Updated Nov 13, 2019, 2:54 PM IST

ಬೆಂಗಳೂರು, (ನ.13): ಅನರ್ಹ ಶಾಸಕರ ಪ್ರಕರಣದ ತೀರ್ಪು ಪ್ರಕಟವಾದ ಬೆನ್ನಲ್ಲೇ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಸುಪ್ರೀಂ ಮಹಾ ತೀರ್ಪು: ಒಂದೆರಡು ದಿನದಲ್ಲಿ ಅನರ್ಹ ಶಾಸಕರು ಬಿಜೆಪಿಗೆ

ಲಕ್ಷ್ಮೀ ಹೆಬ್ಬಾಳ್ಕರ್ ಇಂದು (ಬುಧವಾರ) ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿ ಯಡಿಯೂರಪ್ಪ ಜತೆ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

ಸುಪ್ರೀಂ ಕೊಡ್ತು ರಿಲೀಫ್: ಅನರ್ಹ ಶಾಸಕರಿಗೆ ಬಿಜೆಪಿ ನೀಡುತ್ತಾ ಟಿಕೆಟ್?

ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ಲಕ್ಷ್ಮೀ ಸಿಎಂ ಭೇಟಿ ಮಾಡಿದ್ಯಾಕೆ..? ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..? ಯಾವ ಕಾರಣಕ್ಕೆ ಭೇಟಿಯಾದ್ರು..? ವಿಡಿಯೋನಲ್ಲಿ ನೋಡಿ...