'ಎಲ್ರೀ ಖಡ್ಗ, ತಗೊಂಡ್ ಬನ್ರಿ, ಉಫ್ ಎಂದು ಊದಿ ಬಿಡಿ' ರೆಡ್ಡಿನಾಡಿನಲ್ಲಿ ಖಾನ್ ಘರ್ಜನೆ!

ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್, ಸೋಮಶೇಖರ್ ರೆಡ್ಡಿ ವಿರುದ್ಧ ಕಿಡಿ ಕಾರಿದರು. 

First Published Jan 13, 2020, 6:47 PM IST | Last Updated Jan 13, 2020, 6:47 PM IST

ಬಳ್ಳಾರಿ (ಜ.13): ಪ್ರಚೋದನಾಕಾರಿ ಹೇಳಿಕೆ ನೀಡಿರುವ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ನೋಡಿ | ಅಂದು ಅಂಥ ಹೇಳಿಕೆ ಕೊಟ್ಟ ರೆಡ್ಡಿ ಇಂದು ಇಂಥ ಮಾತು ಆಡಿದ್ರು.. ಇಷ್ಟು ಬೇಗ ಬದಲಾವಣೆ!...

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್, ಸೋಮಶೇಖರ್ ರೆಡ್ಡಿ ವಿರುದ್ಧ ಕಿಡಿ ಕಾರಿದರು. ಹತ್ತು ದಿನಗಳೊಳಗೆ ಸೋಮಶೇಖರ್ ರೆಡ್ಡಿಯನ್ನು ಬಂಧಿಸಬೇಕೆಂದುಜಮೀರ್ ಅಹಮದ್ ಒತ್ತಾಯಿಸಿದರು.

 

Video Top Stories