Asianet Suvarna News Asianet Suvarna News

ಬೈ ಎಲೆಕ್ಷನ್: ಟಿಕೆಟ್ ಆಕಾಂಕ್ಷಿಗಳ ಬಂಡಾಯ ಶಮನಕ್ಕೆ ಡಿಕೆಶಿ ಮಾಸ್ಟರ್ ಪ್ಲ್ಯಾನ್

ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಟಿಕೆಟ್ ಆಕಾಂಕ್ಷಿಗಳ ಬಂಡಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.

ಬೀದರ್, (ನ.24): ಒಂದು ಕ್ಷೇತ್ರಕ್ಕೆ ಒಂದು ಪಕ್ಷದಲ್ಲಿ ಎರಡ್ಮೂರು ನಾಯಕರು ಟಿಕೆಟ್ ಆಕಾಂಕ್ಷಿಗಳಿರುತ್ತಾರೆ. ಅವರಲ್ಲಿ ಒಬ್ಬರಿಗೆ ಟಿಕೆಟ್ ನೀಡಲು ಇನ್ನುಳಿದವರಿಗೆ ಸಮಾಧಾನ ಮಾಡಬೇಕು.

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಣಕ್ಕಿಳಿಯುಲು ರೆಡಿ ಎಂದ ಕೈ ಕಲಿ..!

ಅದರಂತೆ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಟಿಕೆಟ್ ಆಕಾಂಕ್ಷಿಗಳ ಬಂಡಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.