Asianet Suvarna News Asianet Suvarna News

ಬೊಮ್ಮಾಯಿಗೆ ಸಿಎಂ ಪಟ್ಟ : ಮೊದಲು ವರದಿ ಮಾಡಿದ್ದು ಏಷಿಯಾನೆಟ್ ಸುವರ್ಣ ನ್ಯೂಸ್

Jul 28, 2021, 9:39 AM IST

 ಬೆಂಗಳೂರು (ಜು.28): ರಾಜಕೀಯ ವರದಿ ಮಾಡುವಲ್ಲಿ ಎಂದಿಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಫಸ್ಟ್.. ಬೊಮ್ಮಾಯಿ ರಾಜ್ಯದ ಸಿಎಂ ಆಗಲಿದ್ದಾರೆ ಎಂದು ಮೊದಲು ವರದಿ ಮಾಡಿದ್ದು ನಾವೇ..

ಕರ್ನಾಟಕದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಕಿರುಪರಿಚಯ

ಇದೀಗ ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದು ಬಂದಿದೆ. ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.