ಹುಬ್ಬಳ್ಳಿ ಗಲಭೆಯಲ್ಲಿ ಆಮಾಯಕರ ಬಂಧನ ಆಗಿಲ್ಲ: ಸಿಎಂ ಬೊಮ್ಮಾಯಿ

: ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಕೆಲವರು ತಪ್ಪಿಸಿಕೊಂಡಿದ್ದು, ಅವರಿಗಾಗಿ ಪೊಲೀಸರು ತಲಾಷ್ ನಡೆಸಿದ್ದಾರೆ.  ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಯಾವ ಅಮಾಯಕ ಬಂಧನವಾಗಿಲ್ಲ. ಸಾಕ್ಷಿಗಳನ್ನ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

Share this Video
  • FB
  • Linkdin
  • Whatsapp

ಚಿಕ್ಕಮಗಳೂರು, (ಏ.19): ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಕೆಲವರು ತಪ್ಪಿಸಿಕೊಂಡಿದ್ದು, ಅವರಿಗಾಗಿ ಪೊಲೀಸರು ತಲಾಷ್ ನಡೆಸಿದ್ದಾರೆ.

ಹುಬ್ಬಳ್ಳಿ ಕಲ್ಲು ತೂರಾಟ ಮಾಡಿದವರು ಅಮಾಯಕರಾ?

ಇನ್ನು ಈ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗುತ್ತಿದೆ ಎಂದು ವಿಪಕ್ಷಗಳ ನಾಯಕರು ಹೇಳಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಯಾವ ಅಮಾಯಕ ಬಂಧನವಾಗಿಲ್ಲ. ಸಾಕ್ಷಿಗಳನ್ನ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

Related Video