Asianet Suvarna News Asianet Suvarna News

ನೂತನ ಸಿಎಂ ಬೊಮ್ಮಾಯಿಗೆ ಮಹತ್ವ ಹಾರೈಕೆಯೊಂದಿಗೆ ಸಲಹೆ ಕೊಟ್ಟ ಡಿಕೆಶಿ

Jul 28, 2021, 4:52 PM IST

ಬೆಂಗಳೂರು, (ಜು.28): ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ​ ಬೊಮ್ಮಾಯಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಭಿನಂದನೆ ತಿಳಿಸಿದ್ದಾರೆ.

ನೂತನ ಸಿಎಂ ಬೊಮ್ಮಾಯಿಗೆ ಮಹತ್ವದ ಭರವಸೆ ನೀಡಿದ ಸಿದ್ದರಾಮಯ್ಯ

ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ.. ಕೇಂದ್ರದಿಂದ ಬರುವ ಅನುದಾನವನ್ನು ತರಲಿ ಎಂದಯ ಹಾರೈಸಿದರು. ಇದೇ ವೇಳೆ ಬಿಎಸ್ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ