ಜನವರಿ ಅಂತ್ಯಕ್ಕೆ ಬೊಮ್ಮಾಯಿ ಅಧಿಕಾರ ಹೋಗುತ್ತೆ: ಹೊಸ ಬಾಂಬ್ ಸಿಡಿಸಿದ ಮಾಜಿ ಸಚಿವ

ಜನವರಿ ಅಂತ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರ ಹೋಗುತ್ತೆ ಎಂದು ಕಾಂಗ್ರೆಸ್ ಮಾಜಿ ಸಚಿವ ಶಿವರಾಜ್ ತಂಗಡಗಿ ಬಾಂಬ್ ಹಾಕಿದ್ದಾರೆ.

Share this Video
  • FB
  • Linkdin
  • Whatsapp

ಕೊಪ್ಪಳ, (ನ.11): ಜನವರಿ ಅಂತ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರ ಹೋಗುತ್ತೆ ಎಂದು ಕಾಂಗ್ರೆಸ್ ಮಾಜಿ ಸಚಿವ ಶಿವರಾಜ್ ತಂಗಡಗಿ ಬಾಂಬ್ ಹಾಕಿದ್ದಾರೆ.

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

ಬಿಟ್ ಕಾಯಿನ್ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ ಅಂತ್ಯಕ್ಕೆ ಬಸವರಾಜ ಬೊಮ್ಮಾಯಿ ಅವರ ಅಧಿಕಾರ ಹೋಗುತ್ತೆ. ನಮಗೆ ಮಾಹಿತಿ ಇದೆ. ಬಹಳ ಸ್ಪಷ್ಟ ಮಾಹಿತಿಗಳು ನಮಗೆ ಬರ್ತಿವೆ. ನಿಶ್ಚಿತವಾಗಿ ಇನ್ನೂ ಒಂದೂವರೆ ವರ್ಷದಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗ್ತಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

Related Video