Asianet Suvarna News Asianet Suvarna News

ಬಿಜೆಪಿ - ಜೆಡಿಎಸ್ ಮೈತ್ರಿ ಸಭಾಪತಿ ಆಯ್ಕೆ : ಎಲ್ಲರ ಸಹಕಾರ ಸಿಕ್ಕಿದೆ ಎಂದ ಹೊರಟ್ಟಿ

Jan 28, 2021, 4:00 PM IST

ಬೆಂಗಳೂರು (ಜ.28): ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಲ್ಲಿ ಸಭಾಪತಿ ಆಯ್ಕೆ ಮಾಡಲಾಗಿದೆ. ಬಸವರಾಜ ಹೊರಟ್ಟಿ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿ, ಜೆಡಿಎಸ್‌ ದೋಸ್ತಿ ಖಚಿತ: ಹೊರಟ್ಟಿ ಸಭಾಪತಿ! .

ಎರಡನೆ ಬಾರಿ ಸಭಾಪತಿಯಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು ಎಲ್ಲಾ ಗೊಂದಲಗಳು ಬಗೆಹರಿದಿದೆ. ಇದೀಗ ಸಂತಸವಾಗಿದೆ ಎಂದು ಹೇಳಿದ್ದಾರೆ. ಪರಿಷತ್ತನ್ನು ದೇವಾಲಯ ಎಂದುಕೊಂಡು ಕಾರ್ಯನಿರ್ವಹಿಸುತ್ತೇನೆ ಎಂದಿದ್ದಾರೆ.

Video Top Stories