ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ರೂ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕೆ: ಎಲೆಕ್ಷನ್ ಕುತೂಹಲ

ಮತ್ತೊಂದೆಡೆ ಸಭಾಪತಿ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ನ ಬಸವರಾಜ ಹೊರಟ್ಟಿ ಅವರು ಕೂಡಾ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆದ್ರೆ, ಕಾಂಗ್ರೆಸ್‌ಗೆ ಬಹುಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಭಾರೀ ಕುತೂಹಲ ಮೂಡಿಸಿದೆ.

First Published Feb 8, 2021, 4:57 PM IST | Last Updated Feb 8, 2021, 4:57 PM IST

ಬೆಂಗಳೂರು, (ಫೆ.08): ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ತಮ್ಮ ಅಭ್ಯರ್ಥಿಯಾಗಿ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರು ಇಂದು ನಾಮಪತ್ರ ಸಲ್ಲಿಸಿದರು.

'ಬಿಜೆಪಿ-ಜೆಡಿಎಸ್ ಮೈತ್ರಿ: ದೇವೇಗೌಡ್ರು ನನ್ನ ಸಲುವಾಗಿ ಈ ತೀರ್ಮಾನ‌ ಮಾಡಿದ್ರು' 

Read More...