Asianet Suvarna News Asianet Suvarna News

ವಿಧಾನಸೌಧಕ್ಕೆ ಬೀಗ ಎನ್ನುವ ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಆಡಳಿರೂಢ ಬಿಜೆಪಿ ಸರ್ಕಾರದ ಇಡೀ ಬೊಮ್ಮಾಯಿ ಸಂಪುಟದ ಸಚಿವರೇ ಬೈ ಎಲೆಕ್ಷನ್ ಅಖಾಡಕ್ಕಿಳಿದಿದೆ. ಇದರಿಂದ ವಿಧಾನಸೌಧಕ್ಕೆ ಬೀಗ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇದೀಗ ಇದಕ್ಕೆ ಸ್ವತಃ ಸಿಎಂ ಬೊಮ್ಮಾಯಿ ಸಹ ಪ್ರತಿಕ್ರಿಯಿಸಿದ್ದು, ಡಿಕೆಶಿಗೆ ತಿರುಗೇಟು ಕೊಟ್ಟಿದ್ದಾರೆ.

First Published Oct 25, 2021, 3:45 PM IST | Last Updated Oct 25, 2021, 3:45 PM IST

ಹಾವೇರಿ, (ಅ.25): ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೂರು ಪಕ್ಷಗಳ ನಾಯಕರು ತಮ್ಮ ಅಭ್ಯರ್ಥಿ ಗೆಲುವಿಗೆ ಭರ್ಜರಿ ಮತಬೇಟೆ ನಡೆಸಿದ್ದಾರೆ.

ಹಾನಗಲ್‌ ಬೈಎಲೆಕ್ಷನ್‌ ಅಖಾಡ: ಜಾತಿ ಲೆಕ್ಕಾಚಾರದ ಮೇಲೆ ಭರ್ಜರಿ ಕ್ಯಾಂಪೇನ್‌

ಅದರಲ್ಲೂ ಆಡಳಿರೂಢ ಬಿಜೆಪಿ ಸರ್ಕಾರದ ಇಡೀ ಬೊಮ್ಮಾಯಿ ಸಂಪುಟದ ಸಚಿವರೇ ಬೈ ಎಲೆಕ್ಷನ್ ಅಖಾಡಕ್ಕಿಳಿದಿದೆ. ಇದರಿಂದ ವಿಧಾನಸೌಧಕ್ಕೆ ಬೀಗ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇದೀಗ ಇದಕ್ಕೆ ಸ್ವತಃ ಸಿಎಂ ಬೊಮ್ಮಾಯಿ ಸಹ ಪ್ರತಿಕ್ರಿಯಿಸಿದ್ದು, ಡಿಕೆಶಿಗೆ ತಿರುಗೇಟು ಕೊಟ್ಟಿದ್ದಾರೆ.

Video Top Stories