BBMP raids Bangalore PGs: ಬೆಂಗಳೂರಿನ ಪಿಜಿ ಮಾಲೀಕರಿಗೆ ಬಿಬಿಎಂಪಿ ಶಾಕ್

Isthiyakh S  | Published: Mar 30, 2025, 4:00 PM IST

ಬೆಂಗಳೂರಿನ ಪಿಜಿ ಮಾಲೀಕರಿಗೆ ಬಿಬಿಎಂಪಿ ಶಾಕ್ ನೀಡಿದೆ. ಅನಧಿಕೃತ ಪಿಜಿಗಳ ಮೇಲೆ ದಾಳಿ ನಡೆಸಿ ಬೀಗ ಜಡಿಯಲಾಗುತ್ತಿದೆ. ವೈಟ್‌ಫೀಲ್ಡ್, ಮಾರತಹಳ್ಳಿ ಮತ್ತು ಕಾಡುಗೋಡಿ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Read More...