Asianet Suvarna News Asianet Suvarna News

ಕರ್ನಾಟಕ ಬಿಜೆಪಿ ಬಂಡಾಯದ ಹಿಂದಿದೆ ಮತ್ತೊಂದು ರಾಜಕಾರಣ..!

ಈ ಹಿಂದೆ ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರ ಮುರಿದು ಬೀಳುವಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್‌ ಒಂದು ರೀತಿಯಲ್ಲಿ ಕಾರಣ. ಇದೀಗ ಬಿಜೆಪಿಯಲ್ಲಿ ಎದ್ದಿರುವ ಬಂಡಾಯದ ಹಿಂದೆಯೂ ಬೆಳಗಾವಿಯ ಡಿಸಿಸಿ ಬ್ಯಾಂಕ್ ರಾಜಕಾರಣವಿದೆ. 

First Published May 29, 2020, 10:32 PM IST | Last Updated May 29, 2020, 10:32 PM IST

ಬೆಂಗಳೂರು/ಬೆಳಗಾವಿ,(ಮೇ.29): ಈ ಹಿಂದೆ ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರ ಮುರಿದು ಬೀಳುವಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್‌ ಒಂದು ರೀತಿಯಲ್ಲಿ ಕಾರಣ. 

ರಾಜ್ಯಸಭೆ ಸೀಟು ನೆಪ ಮಾತ್ರ! ಬಂಡಾಯದ‌ ಹಿಂದಿದೆ 3 ಕುಟುಂಬಗಳ ಆ ರಹಸ್ಯ

ಇದೀಗ ಬಿಜೆಪಿಯಲ್ಲಿ ಎದ್ದಿರುವ ಬಂಡಾಯದ ಹಿಂದೆಯೂ ಬೆಳಗಾವಿಯ ಡಿಸಿಸಿ ಬ್ಯಾಂಕ್ ರಾಜಕಾರಣವಿದೆ. ಕತ್ತಿ-ಜಾರಕಿಹೊಳಿ ಸೇರಿ ಒಂದೇ ಕಲ್ಲಿಗೆ ಮೂರು ಹಕ್ಕಿಗಳನ್ನು ಹೊಡೆಯಲು ಬಿಗ್ ಪ್ಲಾನ್ ಮಾಡಿದ್ದಾರೆ.

Video Top Stories