
ಬೈ ಎಲೆಕ್ಷನ್ ನಡುವೆಯೇ ಅಚ್ಚರಿ ನಿರ್ಧಾರ ಕೈಗೊಂಡ ರಮೇಶ್ ಜಾರಕಿಹೊಳಿ ಸಹೋದರ
ಬೆಳಗಾವಿ ಬೈ ಎಲೆಕ್ಷನ್ ನಡುವೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ, ಕಾಂಗ್ರೆಸ್ ನಾಯಕ ಲಖನ್ ಜಾರಕಿಹೊಳಿ ಅವರು ಅಚ್ಚರಿ ನಿರ್ಧಾರ ಕೈಗೊಂಡಿದ್ದಾರೆ.
ಬೆಳಗಾವಿ, (ಏ.05): ರಾಜ್ಯದಲ್ಲಿ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಬೆಳಗಾವಿ ಭಾಗದಲ್ಲಿ ಭಾರೀ ಪ್ರಭಾವ ಬೀರಬಲ್ಲ ಜಾರಕಿಹೊಳಿ ಸಹೋದರರು ಗೋಕಾಕ ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'ಲಖನ್ ಕುಟುಂಬದ ವಿಚಾರದಲ್ಲಿ ನನ್ನ ಸಹೋದರ, ರಾಜಕೀಯವಾಗಿ ನನ್ನ ವಿರೋಧಿ'
ಈ ನಡುವೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ, ಕಾಂಗ್ರೆಸ್ ನಾಯಕ ಲಖನ್ ಜಾರಕಿಹೊಳಿ ಅವರು ಅಚ್ಚರಿ ನಿರ್ಧಾರ ಕೈಗೊಂಡಿದ್ದಾರೆ.