ಬೆಳಗಾವಿ ಲೋಕಸಭಾ ಟಿಕೆಟ್‌ ಯಾರಿಗೆ? ಪ್ರಿಯಾಂಕ ಜಾರಕಿಹೊಳಿಗೋ? ಮೃಣಾಲ್‌ ‌ಹೆಬ್ಬಾಳ್ಕರ್‌ಗೋ?

ಬೆಳಗಾವಿಯಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ನಡುವೆ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಈ ಕುರಿತಾದ ಒಂದು ಇಂಟ್ರೆಸ್ಟಿಂಗ್ ರಿಪೋರ್ಟ್ ಇಲ್ಲಿದೆ ನೋಡಿ.

First Published Dec 20, 2023, 5:35 PM IST | Last Updated Dec 20, 2023, 5:35 PM IST

ಬೆಂಗಳೂರು(ನ.20): ರಾಜ್ಯ ರಾಜಕಾರಣದ ಬಳಿಕ ಇದೀಗ ಎಲ್ಲರ ಗಮನ ರಾಷ್ಟ್ರರಾಜಕಾರಣದತ್ತ ನೆಟ್ಟಿದೆ. ಮುಂಬರುವ 2024ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ದತೆಗಳು ಆರಂಭವಾಗಿವೆ. ಇದರ ನಡುವೆ ಪ್ರಭಾವಿ ರಾಜಕಾರಣಿಗಳು ತಮ್ಮ ಮಕ್ಕಳನ್ನು ರಾಜಕಾರಣಕ್ಕೆ ಕರೆತರಲು ತೆರೆಮರೆಯ ಕಸರತ್ತು ನಡೆಸಲಾರಂಭಿಸಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ನಡುವೆ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಈ ಕುರಿತಾದ ಒಂದು ಇಂಟ್ರೆಸ್ಟಿಂಗ್ ರಿಪೋರ್ಟ್ ಇಲ್ಲಿದೆ ನೋಡಿ.
 
Video Top Stories