
Belagavi farmer protest: ಶಿರಸಂಗಿ ಗ್ರಾಮದ ಬಳಿ ರಸ್ತೆ ತಡೆದು ರೈತರಿಂದ ಬೃಹತ್ ಪ್ರತಿಭಟನೆ
ಬೆಳಗಾವಿ ಶಿರಸಂಗಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ರೈತರು ಕಾಲುವೆ ನೀರು ಹರಿಯದ ಕಾರಣ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ನವೀಲು ತೀರ್ಥ ಜಲಾಶಯದಿಂದ ನೀರು ಹರಿಸದ ಆಕ್ರೋಶದಲ್ಲಿ, ಸವದತ್ತಿ-ರಾಮದುರ್ಗ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಮಾಡಲಾಗಿದೆ. ಸರ್ಕಾರ ಮತ್ತು ನೀರಾವರಿ ನಿಗಮದ ನಿರ್ಲಕ್ಷ್ಯಕ್ಕೆ ರೈತರ ತೀವ್ರ ವಿರೋಧ ವ್ಯಕ್ತವಾಗಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared