ಬೆಳಗಾವಿಯಲ್ಲಿ ಮಠದ ಪಟ್ಟಕ್ಕಾಗಿ ಸ್ವಾಮೀಜಿಗಳ ಸಮರ

Share this Video
  • FB
  • Linkdin
  • Whatsapp

ಬೆಳಗಾವಿಯ ಪ್ರಖ್ಯಾತ ನಿಡಸೋಸಿ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಪಟ್ಟಕ್ಕಾಗಿ ಹಿರಿಯ ಮತ್ತು ಕಿರಿಯ ಸ್ವಾಮೀಜಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ನೂರಾರು ಕೋಟಿ ಮೌಲ್ಯದ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ತಿಯನ್ನು ಹೊಂದಿರುವ ಈ ಮಠದ ಉತ್ತರಾಧಿಕಾರಿತ್ವಕ್ಕಾಗಿ ಪಂಚಮಶಿವಲಿಂಗೇಶ್ವರ ಸ್ವಾಮೀಜಿ ಮತ್ತು ನಿಜಲಿಂಗೇಶ್ವರ ಸ್ವಾಮೀಜಿ ನಡುವೆ ಸಂಘರ್ಷ ನಡೆಯುತ್ತಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Related Video