Karnataka Politics: ಬಿಜೆಪಿ ಸರ್ಕಾರದ ವಿರುದ್ಧ ರಣತಂತ್ರ ರೂಪಿಸಿದ ಕಾಂಗ್ರೆಸ್...!

ಒಂದು ಕಡೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಶುರುವಾಗಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ.

Share this Video
  • FB
  • Linkdin
  • Whatsapp

ಬೆಳಗಾವಿ, (ಡಿ.16): ಒಂದು ಕಡೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಶುರುವಾಗಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ.

Karnataka Politics: 'ಹೊರಗಿನಿಂದ ಬಿಜೆಪಿಗೆ ಬಂದ ಕೆಲವರು ಬಹಳ ಕಾಲ ಪಕ್ಷದಲ್ಲಿ ಇರಲ್ಲ'

ಇದಕ್ಕೆ ಪೂರಕವೆಂಬಂತೆ ಆರಂಭದಲ್ಲಿ ಸರ್ಕಾರದ ವಿರುದ್ಧ ಟ್ರ್ಯಾಕ್ಟರ್ Rally ನಡೆಸಿದ್ದು, ಮುಂದೆ ಬಿಜೆಪಿ ಸರ್ಕಾರದ ವಿರುದ್ಧ ಒಂದೊಂದು ದಿನ ಒಂದೊಂದು ಪ್ಲಾನ್ ಮಾಡಿಕೊಂಡಿದೆ.

Related Video