ಬೆಳಗಾವಿಯಲ್ಲಿ ಯುವಕ್ರಾಂತಿ, ಯುವಜನತೆಗೆ ಪ್ರತ್ಯೇಕ ಯುವಪ್ರಣಾಳಿಕೆ: ಡಿಕೆಶಿ ಘೋಷಣೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಬೆಳಗಾವಿಯ ಸಿಪಿಎಡ್‌ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. 

Share this Video
  • FB
  • Linkdin
  • Whatsapp

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ ಯುವಕರಿಗೆ ಉದ್ಯೋಗ ಉತ್ಪಾದನೆ ಮಾಡುವ ಶಕ್ತಿ ನೀಡಬೇಕು ಹೀಗಾಗಿ ಮುಂದಿನ ದಿನಗಳಲ್ಲಿ ಯುವಕರಿಗೆ ವಿಶೇಷ ಯೋಜನೆ ರೂಪಿಸುತ್ತೇವೆ ಸರ್ಕಾರದಲ್ಲಿರುವ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಹೇಳಿದರು. ಹಾಗೆ ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿಸಲು ಸಂಕಲ್ಪ ಮಾಡಿದ್ದೇವೆ ಎಂದು ತಿಳಿಸಿದರು.

Related Video