
Bellary chilli cold storage: ಮೆಣಸಿನಕಾಯಿ ಬೆಳೆಗಾರರಿಗೆ ಸಿಹಿ ಸುದ್ದಿ: ಬಳ್ಳಾರಿಯಲ್ಲಿ ಶೀತಲಗೃಹ ನಿರ್ಮಾಣ!
ಬಳ್ಳಾರಿಯ ಆಲದಹಳ್ಳಿಯಲ್ಲಿ ಒಣಮೆಣಸಿನಕಾಯಿ ಶೀತಲಗೃಹ ನಿರ್ಮಾಣವಾಗಲಿದೆ. ಕೃಷಿ ಮಾರುಕಟ್ಟೆ ಇಲಾಖೆ ₹11.75 ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಿಸಲಿದೆ. ನಬಾರ್ಡ್‌ನಿಂದ ಸಾಲ ಸೌಲಭ್ಯ ಸಿಗಲಿದ್ದು, ಒಂದು ವರ್ಷದಲ್ಲಿ ಬಳಕೆಗೆ ಸಿಗುವ ನಿರೀಕ್ಷೆಯಿದೆ. ಇದು ಮೆಣಸಿನಕಾಯಿ ಮಾರುಕಟ್ಟೆಗೆ ಹೊಸ ಉತ್ತೇಜನ ನೀಡಲಿದೆ.https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared