ಟ್ರಾಮಾ ಕೇರ್ ಸೆಂಟರ್‌ನಲ್ಲಿ ವಿದ್ಯುತ್ ಕೈಕೊಟ್ಟಿದ್ದಕ್ಕೆ ಮೊಬೈಲ್ ಟಾರ್ಚ್‌ನಲ್ಲೇ ಚಿಕಿತ್ಸೆ! Bellary Trauma Care

Share this Video
  • FB
  • Linkdin
  • Whatsapp

ಬಳ್ಳಾರಿಯ ಬ್ರಿಮ್ಸ್ ಆಸ್ಪತ್ರೆಯ ಅಡಿ ಬರುವ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಮತ್ತೊಂದು ಎಡವಟ್ಟು ಸಂಭವಿಸಿದೆ. ಇಲ್ಲಿ ವಿದ್ಯುತ್ ಇಲ್ಲದೆ ಮೊಬೈಲ್ ಟಾರ್ಚ್ ಬಳಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಮರ್ಜೆನ್ಸಿ ವಾರ್ಡ್‌ನಲ್ಲಿ ವಿದ್ಯುತ್ ಇಲ್ಲದೆ ರೋಗಿಗಳು ಪರದಾಡುವಂತಾಗಿದೆ. ಮೊಬೈಲ್ ಟಾರ್ಚ್ ಹಾಕಿ ರೋಗಿಗಳನ್ನು ನೋಡುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅತ್ಯಾಧುನಿಕ ಸೌಲಭ್ಯಗಳಿರುವ ಟ್ರಾಮಾ ಕೇರ್ ಸೆಂಟರ್‌ನಲ್ಲಿ ವಿದ್ಯುತ್ ಸಮಸ್ಯೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವಾಲಯವು ಟ್ರಾಮಾ ಕೇರ್ ಸೆಂಟರ್‌ನ ಸೂಪರಿಂಟೆಂಡೆಂಟ್ಗೆ ಸೂಚನೆ ನೀಡಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video