ಸದನದಲ್ಲಿ ಶರ್ಟ್ ಬಿಚ್ಚಿದ ಶಾಸಕ ಸಂಗಮೇಶ್, ಸ್ಪೀಕರ್ ಗರಂ

ಇಂದಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಿದೆ. ಸದನದಲ್ಲಿ ಭದ್ರಾವತಿ ಶಾಸಕ ಬಿ ಕೆ  ಸಂಗಮೇಶ್ ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡಿದ್ದಾರೆ. ಸಂಗಮೇಶ್ ವರ್ತನೆಯಿಂದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಲಾಸ್ ತೆಗೆದುಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 04): ಇಂದಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಿದೆ. ಸದನದಲ್ಲಿ ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡಿದ್ದಾರೆ. ಸಂಗಮೇಶ್ ವರ್ತನೆಯಿಂದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚರ್ಚೆ ಮಾಡಲು ನಮಗೆ ಲಿಮಿಟೇಶನ್ಸ್ ಅಂತೆ, ಇವರು ಏನ್ ಬೇಕಾದ್ರೂ ಮಾಡ್ಬೋದೇನ್ರಿ? ಡಿಕೆ ಗರಂ

ಏನ್ರಿ ಮಾಡ್ತಾ ಇದ್ದೀರಿ? ಸದನದಲ್ಲಿ ತಮಾಷೆ ಮಾಡಬೇಡಿ. ಭದ್ರಾವತಿ ಜನರಿಗೆ ಅಗೌರವ ತರಬೇಡಿ. ನಿಮ್ಮ ಸದಸ್ಯರು ಹೇಗೆ ನಡೆದುಕೊಳ್ಳುತ್ತಿದ್ದಾರೆ ಸಿದ್ದರಾಮಯ್ಯನವರೇ ನೋಡ್ರಿ, ಇದು ಯಾರಿಗೂ ಗೌರವ ತರುವುದಿಲ್ಲ. ಸರಿ ಮಾಡಿಕೊಳ್ಳದಿದ್ರೆ ಹೊರ ಹಾಕಬೇಕಾಗುತ್ತದೆ' ಎಂದು ಸ್ಪೀಕರ್ ಎಚ್ಚರಿಸಿದರು. 

Related Video