ಬಿಹಾರಿಗಳಿಗೆ ಮಾತ್ರಾನಾ ಫ್ರೀ ಕೊರೊನಾ ವ್ಯಾಕ್ಸಿನ್..?

ಕೊರೋನಾ ಲಸಿಕೆ ವಿತರಿಸುವುದಾಗಿ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ಬೆನ್ನಲ್ಲೇ, ತಮಿಳುನಾಡು ಹಾಗೂ ಮಧ್ಯಪ್ರದೇಶ ಸರ್ಕಾರಗಳು ತಾವು ಕೂಡ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿವೆ.

Share this Video
  • FB
  • Linkdin
  • Whatsapp

ಬೆಂಗಳೂರು (ಅ. 24): ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ಉಚಿತವಾಗಿ ಕೊರೋನಾ ಲಸಿಕೆ ವಿತರಿಸುವುದಾಗಿ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ಬೆನ್ನಲ್ಲೇ, ತಮಿಳುನಾಡು ಹಾಗೂ ಮಧ್ಯಪ್ರದೇಶ ಸರ್ಕಾರಗಳು ತಾವು ಕೂಡ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿವೆ.

ಬಿಹಾರದಲ್ಲಿ ಬಿಜೆಪಿ ಗೆದ್ರೆ ಉಚಿತ ಕೊರೊನಾ ಲಸಿಕೆ; ವಿವಾದಕ್ಕೀಡಾಯ್ತು ಬಿಜೆಪಿ ಪ್ರಣಾಳಿಕೆ

ಕೊರೊನಾ ಲಸಿಕೆಯನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಇನ್ನೂ ಲಸಿಕೆಯೇ ಬಂದಿಲ್ಲ. ಆಗಲೇ ಲಸಿಕೆಯನ್ನು ಉಚಿತವಾಗಿ ಕೊಡುವ ಬಗ್ಗೆ ಬಿಜೆಪಿ ಮಾತನಾಡುತ್ತಿದೆ. ಬಿಹಾರಕ್ಕೊಂದೇ ಉಚಿತವಾಗಿ ಕೊಡುವುದಾ? ಬೇರೆ ರಾಜ್ಯಗಳಿಗೆ ಇಲ್ವಾ? ಏನಿದು ಅಸಂಬದ್ಧ ಪ್ರಣಾಳಿಕೆ ನೋಡೋಣ ಬನ್ನಿ...!

Related Video