Asianet Suvarna News Asianet Suvarna News

ಸಿಎಂ ಬಿಎಸ್‌ವೈಗೆ ಪ್ರಧಾನಿ ಮೋದಿ ವಿಶ್ ಮಾಡಿದ್ದು ಹೀಗೆ...

ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಇಂದು (ಗುರುವಾರ) 78ನೇ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ದೇಶದ ನಾನಾ ಗಣ್ಯರು ಯಡಿಯೂರಪ್ಪ ಅವರಿಗೆ ಶುಭಾಶಯಗಳನ್ನು ಹೇಳಿದ್ದಾರೆ.ಇನ್ನು ಪ್ರಧಾನಿ ನರೇಂದ್ರ ಮೋದಿ ಸಹ "ಹಾರ್ಡ್ ವರ್ಕಿಂಗ್" ಸಿಎಂ ಗೆ ಹುಟ್ಟುಹಬ್ಬದ ಶುಭ ಕೋರಿರುವುದು ಗಮನಾರ್ಹ.

ಬೆಂಗಳೂರು, (ಫೆ.27): ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಇಂದು (ಗುರುವಾರ) 78ನೇ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ದೇಶದ ನಾನಾ ಗಣ್ಯರು ಯಡಿಯೂರಪ್ಪ ಅವರಿಗೆ ಶುಭಾಶಯಗಳನ್ನು ಹೇಳಿದ್ದಾರೆ.

ಯಡಿಯೂರಪ್ಪ ಹುಟ್ಟುಹಬ್ಬಕ್ಕೆ ಮೊಹಮ್ಮದ್‌ನ ಪ್ರೇಮದ ಕಾಣಿಕೆ!

ಇನ್ನು ಪ್ರಧಾನಿ ನರೇಂದ್ರ ಮೋದಿ ಸಹ "ಹಾರ್ಡ್ ವರ್ಕಿಂಗ್" ಸಿಎಂ ಗೆ ಹುಟ್ಟುಹಬ್ಬದ ಶುಭ ಕೋರಿರುವುದು ಗಮನಾರ್ಹ. ಮೋದಿ ಹೇಗೆಲ್ಲಾ ಗುಣಗಾನ ಮಾಡಿದ್ದಾರೆ ಎನ್ನುವುದನ್ನ ನೋಡಿ.

ಟ್ವಿಟರ್‌ನಲ್ಲಿ ಅಬ್ಬರಿಸಿದ ರಾಜಾಹುಲಿ ಬಿಎಸ್ ಯಡಿಯೂರಪ್ಪ