Bitcoin Scam; ಯುಬಿ ಸಿಟಿ ಗಲಾಟೆಗೂ ಬಿಟ್ ಕಾಯಿನ್ ಮೂಲ ಕಾರಣ

* ಬಿಟ್ ಕಾಯಿನ್ ಹಗರಣ
* ಯುಬಿ ಸಿಟಿ ಗಲಾಟೆಗೆ ಬಿಟ್ ಕಾಯಿನ್ ಕಾರಣ
* ಬಿಜೆಪಿ ನಾಯಕರ ಹೆಸರು ಎಳೆದು ತರುವ ಕೆಲಸ ಮಾಡಲಾಗುತ್ತಿದೆ
* ಬಿಜೆಪಿ  ರಾಜ್ಯ ಉಪಾಧ್ಯಕ್ಷ  ಬಿವೈ ವಿಜಯೇಂದ್ರ ಹೇಳಿಕೆ

Share this Video
  • FB
  • Linkdin
  • Whatsapp

ದಾವಣಗೆರೆ(ನ.11) ದೊಡ್ಡ ಸುದ್ದಿಗೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣ (Bitcoin Scam) ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವಿನ ವಾಕ್ ಸಮರಕ್ಕೆ ವೇದಿಕೆಯಾಗಿದೆ. ಕಾಂಗ್ರೆಸ್ ನಾಯಕರು ಕಾರಣವಿಲ್ಲದೆ ಬಿಜೆಪಿ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

Suvarna FIR; ಅಷ್ಟಕ್ಕೂ ಈ ಬಿಟ್ ಕಾಯಿನ್ ಅಂದ್ರೆ ಏನು? 'ಬುದ್ಧಿವಂತ' ಶ್ರೀಕಿಯ ಇತಿಹಾಸ

ಯಾರೇ ಇದ್ದರೂ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಾಂಗ್ರೆಸ್ಸಿಗರು ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

Related Video