Asianet Suvarna News Asianet Suvarna News

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಗೃಹ ಸಚಿವರ ಧಮ್‌ಗೆ ಡಿಕೆಶಿ ಸವಾಲು

Nov 10, 2021, 4:11 PM IST
  • facebook-logo
  • twitter-logo
  • whatsapp-logo

ನವದೆಹಲಿ, (ನ.10):  ಬಿಟ್ ಕಾಯಿನ್ ಪ್ರಕರಣ (Bitcoin Scam) ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಆದ್ರೆ, ಇದುವರೆಗೂ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ಹೆಸರು ಬಹಿರಂಗವಾಗಿಲ್ಲ.

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

ಆದ್ರೆ, ಬಿಜೆಪಿ(BJP) ಹಾಗೂ ಕಾಂಗ್ರೆಸ್ (Congress) ನಾಯಕರು ಆರೋಪ-ಪ್ರತ್ಯಾರೋಪಗಳನ್ನ ಮಾಡುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರಗೆ (Araga Jnanendra) ಸವಾಲು ಹಾಕಿದ್ದಾರೆ.

Video Top Stories