ಬಿಟ್‌ ಕಾಯಿನ್ ಹಗರಣ ಆರೋಪಿ ಜತೆ ರಾಕೇಶ್ ಸಿದ್ದರಾಮಯ್ಯ: ಫೋಟೋ ಬಿಡುಗಡೆ ಮಾಡಿದ ಬಿಜೆಪಿ

ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರಲ್ಲಿ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ, ಅದನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ ಎಂದಿರುವ ಬಿಜೆಪಿ ಸಿದ್ದರಾಮಯ್ಯ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರು ಕೆಲವರ ಜೊತೆಗೆ ಇದ್ದ ಫೋಟೋಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ಪರೋಕ್ಷವಾಗಿ ಬಿಟ್‌ ಕಾಯಿನ್ ಹಗರಣವನ್ನು ಬಿಜೆಪಿ ಸಿದ್ದು ಪುತ್ರನತ್ತ ಬೆರಳು ಮಾಡಿ ತೋರಿಸಿದೆ. ಇದಕ್ಕೆ ಸಿದ್ದರಾಮಯ್ಯ ಸಹ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.18): ರಾಜ್ಯಾದ್ಯಂತ ಕೋಲಾಹಲಕ್ಕೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣ ಇದೀಗ ವೈಯಕ್ತಿಕ ಮಟ್ಟ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ.

BitCoin Scam: 2018 ರಲ್ಲೇ ಬಿಟ್‌ಕಾಯಿನ್ ಬಾಂಬ್ ಹಾಕಿದ್ರು ಎಚ್‌ಡಿಕೆ, ಸಿದ್ದುಗೆ ಬಿಜೆಪಿ ಪ್ರಶ್ನೆ

Related Video