Asianet Suvarna News Asianet Suvarna News

ಡಿಕೆಶಿ ಧಮ್ ಸವಾಲಿಗೆ ತಿರುಗೇಟು ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ

Nov 11, 2021, 8:47 PM IST
  • facebook-logo
  • twitter-logo
  • whatsapp-logo

ಬೆಂಗಳೂರು, (ನ.11): ಬಿಟ್ ಕಾಯಿನ್ ಹಗರಣ(Bitcoin Scam) ರಾಜ್ಯ ರಾಜಕಾರಣಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಗೃಹ ಸಚಿವರ ಧಮ್‌ಗೆ ಡಿಕೆಶಿ ಸವಾಲು

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧಮ್ ಬಗ್ಗೆ ಸವಾಲು ಹಾಕಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ಕೊಟ್ಟಿದ್ದಾರೆ. 

Suvarna FIR; ಅಷ್ಟಕ್ಕೂ ಈ ಬಿಟ್ ಕಾಯಿನ್ ಅಂದ್ರೆ ಏನು? 'ಬುದ್ಧಿವಂತ'  ಶ್ರೀಕಿಯ ಇತಿಹಾಸ

Video Top Stories