Bitcoin Scam: ಸಿಎಂ ಬಲಿ ಪಡೆಯುತ್ತೆ ಎಂದಿದ್ದ ಪ್ರಿಯಾಂಕ್‌ಗೆ ಸಿಂಹ ತಿರುಗೇಟು

ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದು ನ್ಯಾಯಸಮ್ಮತವಾಗಿ ತನಿಖೆಯಾದ್ರೆ ಸಿಎಂ ಬೊಮ್ಮಾಯಿ ಬಲಿ ಪಡೆಯುತ್ತೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಾಪ್ ಸಿಂಹ ತಿರುಗೇಟು ಕೊಟ್ಟಿದ್ದಾರೆ.

First Published Nov 11, 2021, 4:10 PM IST | Last Updated Nov 11, 2021, 4:10 PM IST

ಮೈಸೂರು, (ನ.11): ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದು ನ್ಯಾಯಸಮ್ಮತವಾಗಿ ತನಿಖೆಯಾದ್ರೆ ಸಿಎಂ ಬೊಮ್ಮಾಯಿ ಬಲಿ ಪಡೆಯುತ್ತೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

ಇದಕ್ಕೆ ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಗ್ ಪ್ರತಿಕ್ರಿಯಿಸಿದ್ದು, ಪ್ರಿಯಾಂಕ್‌ ಖರ್ಗೆಗೆ ಮೆಚ್ಯುರಿಟಿ ಇದೆಯೋ ಇಲ್ಲವೋ ಎಂದು ಹೇಳುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.