Asianet Suvarna News Asianet Suvarna News

Bitcoin Scam:: ನಮ್ಮ ಸರಳ ಪ್ರಶ್ನೆಗೆ ಉತ್ತರವಿಲ್ಲವೇಕೆ? ಪ್ರಿಯಾಂಕ್ ಖರ್ಗೆ ಪ್ರಶ್ನೆ

Nov 15, 2021, 4:04 PM IST

ಬೆಂಗಳೂರು, (ನ.25): ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ದಿನೇ-ದಿನೇ ತೀವ್ರ ಸ್ವರೂಪಗೊಳ್ಳುತ್ತಿದೆ. ಬಿಜೆಪಿ ನಾಯಕರು ಮಾತ್ರ ಇದು ಗಂಭೀರ ವಿಷಯ ಅಲ್ಲ. ಯಾವುದೇ ನಡೆದಿಲ್ಲ ಎಂದು ಹೇಳುತ್ತಿದ್ದಾರೆ.

ಪ್ರಿಯಾಂಕ ಖರ್ಗೆ ಹೆಸರು ಗಂಡೋ ಹೆಣ್ಣೋ ಎಂಬ ಕ್ಲಾರಿಟಿ ಇಲ್ಲ: ಪ್ರತಾಪ್ ಸಿಂಹ ವ್ಯಂಗ್ಯ

ಆದ್ರೆ, ಕಾಂಗ್ರೆಸ್ ಮಾತ್ರ ಬಿಜೆಪಿ ವಿರುದ್ಧ ಗಂಭೀರ ಆರೋಪಗಳನ್ನೇ ಮಾಡುತ್ತಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಖ ಖರ್ಗೆ, ಬಿಜೆಪಿ ವಿರುದ್ಧ ಟ್ವಿಟ್ ವಾರ್ ನಡೆಸಿದ್ದಾರೆ.