ಪರಿಷತ್‌ನಲ್ಲಿ ಕೈ ಕೈ ಮಿಲಾಯಿಸಿದ ಸದಸ್ಯರು: ರಾಜ್ಯದ ಮಾನ-ಮರ್ಯಾದೆ ಹರಾಜು
ಘನತೆವೆತ್ತ ಕರ್ನಾಟಕ ರಾಜ್ಯ ವಿಧಾನ ಪರಿಷತ್‌ನ ಇತಿಹಾಸಕ್ಕೆ ಕಪ್ಪು ಚುಕ್ಕೆ ತರುವ ರೀತಿಯಲ್ಲಿ ಸದಸ್ಯರು ನಡೆದುಕೊಂಡಿದ್ದು, ಮುಜುಗರಕ್ಕೀಡು ಮಾಡಿದೆ. ವಿಧಾನ ಪರಿಷತ್‌ನಲ್ಲಿ ಸದಸ್ಯರು ಕೈ-ಕೈ ಮಿಲಾಯಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿಟ್ಟಿದ್ದಾರೆ. ಅಲ್ಲದೇ ರಾಜ್ಯದ ಪರಿಷತ್‌ನ ಮಾನ-ಮರ್ಯಾದೆ ಹರಾಜು ಹಾಕಿದ್ದಾರೆ.
ಬೆಂಗಳೂರು, (ಡಿ.15): ಇಂದಿನ ವಿಶೇಷ ಕಲಾಪದಲ್ಲಿ, ವಿಧಾನ ಪರಿಷತ್ ಇತಿಹಾಸದಲ್ಲೇ ನಡೆಯದಂತಹ ಘಟನೆ ನಡೆದುಹೋಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇಂದು ಪರಿಷತ್ ಅಧಿವೇಶನ: ಸಭಾಪತಿ VS ಸರ್ಕಾರ ನಡುವೆ ವಾರ್..?